alex Certify BIG NEWS: ವಿಧಾನಸೌಧ ಮೆಟ್ಟಿಲುಗಳ ಮೇಲೆ ಜಾರಿಬಿದ್ದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸೌಧ ಮೆಟ್ಟಿಲುಗಳ ಮೇಲೆ ಜಾರಿಬಿದ್ದ ಶಾಸಕ

ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಿದ್ದು, ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಮಧ್ಯೆ ಅಧಿವೇಶನಕ್ಕೆ ತೆರಳುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ಜಾರಿಬಿದ್ದ ಘಟನೆ ನಡೆದಿದೆ.

ಯಾದಗಿರಿಯ ಜೆಡಿಎಸ್ ಶಾಸಕ ನಾಗನಗೌಡ ಗುರುಮಿಟ್ಕಲ್, ವಿಧಾನಸೌಧ ಮೆಟ್ಟಿಲುಗಳನ್ನು ಹತ್ತುವಾಗ ಕಾಲು ಜಾರಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಹಾಗೂ ಇತರರು ಅವರ ಸಹಾಯಕ್ಕೆ ಬಂದಿದ್ದು, ಜಾಗೃತವಾಗಿ ಸದನದ ಒಳಗೆ ತೆರಳಲು ಸಹಾಯ ಮಾಡಿದ್ದಾರೆ.

ಘಟನೆಯಲ್ಲಿ ಶಾಸಕರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...