alex Certify BIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ ಸಿಎಂ

ಸಿದ್ದರಾಮಯ್ಯ ಜೀವನಗಾಥೆ: ಬಾಲ್ಯ, ವಿದ್ಯಾಭ್ಯಾಸ, ರಾಜಕೀಯ...

ಬೆಂಗಳೂರು: ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಬಿ.ವೈ. ವಿಜಯೇಂದ್ರ ಮುಖಾಮುಖಿಯಾಗಿದ್ದಾರೆ. ಈ ವೇಳೆ ವಿಜಯೇಂದ್ರ ಸಿದ್ದರಾಮಯ್ಯ ಅವರೊಂದಿಗೆ ಖುಷಿ ಖುಷಿಯಾಗಿ ನಗುತ್ತಲೇ ಮಾತನಾಡಿದ ಪ್ರಸಂಗ ನಡೆದಿದೆ.

ಶಿಕಾರಿಪುರ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ವಿಧಾನಸೌಧಕ್ಕೆ ಆಗಮಿಸಿದ್ದು, ಈ ವೇಳೆ ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಎದುರಾಗಿದ್ದಾರೆ. ವಿಜಯೇಂದ್ರಗೆ ಸಿದ್ದರಾಮಯ್ಯ ಕೈ ಕುಲುಕಿ, ಬೆನ್ನು ತಟ್ಟಿ ಅಭಿನಿಂದಿಸಿದ್ದಾರೆ.

ಇದೇ ವೇಳೆ ಶಾಸಕ ಯು.ಟಿ.ಖಾದರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...