alex Certify BIG NEWS: ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಡೇಟ್ ಫಿಕ್ಸ್

ಬೆಳಗಾವಿ: ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆಯಾದ ಬೆನ್ನಲ್ಲೇ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

ಡಿಸೆಂಬರ್ 23ರಂದು ಪರಿಷತ್ ಉಪಸಭಾಪತಿ ಚುನಾವಣೆ ನಡೆಯಲಿದೆ. ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...