alex Certify BIG NEWS: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಯಾಣಿಕನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶಂಕರ್ ಮಿಶ್ರಾ, ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಿದ್ದರು.

ಇಂದು ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿ ಮಿಶ್ರಾಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...