alex Certify BIG NEWS: ವಿರೋಧದ ಮಧ್ಯೆಯೂ ಬ್ಯಾಂಕುಗಳ ಖಾಸಗಿಕರಣಕ್ಕೆ ಮುಂದಾದ ಮೋದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿರೋಧದ ಮಧ್ಯೆಯೂ ಬ್ಯಾಂಕುಗಳ ಖಾಸಗಿಕರಣಕ್ಕೆ ಮುಂದಾದ ಮೋದಿ ಸರ್ಕಾರ

ಬ್ಯಾಂಕುಗಳ ವಿಲೀನ ಹಾಗೂ ಖಾಸಗಿಕರಣಕ್ಕೆ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ತನ್ನ ತೀವ್ರ ವಿರೋಧವನ್ನು ತೋರಿಸುತ್ತಿದ್ದು ಇದರ ಮಧ್ಯೆಯೂ ಕೇಂದ್ರ ಸರ್ಕಾರ ಐಡಿಬಿಐ ಬ್ಯಾಂಕ್ ಖಾಸಗಿಕರಣಕ್ಕೆ ಸಜ್ಜಾಗಿದೆ.

ಐಡಿಬಿಐ ಬ್ಯಾಂಕ್ ನಲ್ಲಿ ಭಾರತೀಯ ಜೀವ ವಿಮಾ ನಿಗಮವು ಶೇಕಡ 94 ರಷ್ಟು ಷೇರುಗಳನ್ನು ಹೊಂದಿದ್ದು, ಈಗ ಸರ್ಕಾರ ಮತ್ತು ಎಲ್ಐಸಿಯು ಒಟ್ಟು ಶೇಕಡ 51% ರಷ್ಟು ಷೇರುಗಳನ್ನು ಮಾರಾಟ ಮಾಡಲು ನಿರ್ಧರಿಸಿವೆ ಎನ್ನಲಾಗಿದೆ.

ಅಲ್ಲದೆ ಮುಂದಿನ ದಿನಗಳಲ್ಲಿ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಗಳನ್ನು ಸಹ ಖಾಸಗಿಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದ್ದು, ಇದಕ್ಕಾಗಿ ಹೊಸ ವಿಧೇಯಕವನ್ನು ಮಂಡನೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...