alex Certify BIG NEWS: ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲದಂತಾಗಿದೆ; ವ್ಯಂಗ್ಯವಾಡಿದ ಸಂಸದ ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲದಂತಾಗಿದೆ; ವ್ಯಂಗ್ಯವಾಡಿದ ಸಂಸದ ಪ್ರತಾಪ್ ಸಿಂಹ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟ ಗೊಂದಲದ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಪ್ರತಾಪ್ ಸಿಂಹ ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯನವರಿಗೇ ಕ್ಷೇತ್ರ ಭಾಗ್ಯವಿಲ್ಲದಾಗಿದೆ ಎಂದಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯನವರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು.

ಜನರಿಗೆ ಸಿದ್ದರಾಮಯ್ಯ ಮೇಲೆ ವಿಶ್ವಾಸವಿಲ್ಲದಾಗಿದೆ. ಅಂತಿಮವಾಗಿ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...