alex Certify BIG NEWS: ವೋಟರ್ ಐಡಿ ಅಕ್ರಮ; ನಾಲ್ವರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೋಟರ್ ಐಡಿ ಅಕ್ರಮ; ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರು: ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ರೇಣುಕಾಪ್ರಸಾದ್, ಧರ್ಮೇಶ್ ಸೇರಿದಂತೆ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ನಿನ್ನೆ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...