alex Certify BIG NEWS: ವೋಟರ್ ಐಡಿ ಅಕ್ರಮ; ಬಿಬಿಎಂಪಿ 15 ಅಧಿಕಾರಿಗಳಿಗೆ ನೋಟೀಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೋಟರ್ ಐಡಿ ಅಕ್ರಮ; ಬಿಬಿಎಂಪಿ 15 ಅಧಿಕಾರಿಗಳಿಗೆ ನೋಟೀಸ್ ಜಾರಿ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹಲಸೂರು ಗೇಟ್ ಪೊಲೀಸರು ಬಿಬಿಎಂಪಿಯ 15 ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖಾ ವರದಿ ಬಂದಿದ್ದು, ಮೇಲ್ನೋಟಕ್ಕೆ ಬಿಬಿಎಂಪಿ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲೇ ಬಿಬಿಎಂಪಿಯ 15 ರಿಟರ್ನಿಂಗ್ ಆಫೀಸರ್ ಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಚಿಲುಮೆ ಸಂಸ್ಥೆ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡುತ್ತಿದ್ದುದು ಆರ್ ಓಗಳಿಗೆ ತಿಳಿದಿದ್ದರೂ ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಸುಮ್ಮನಿರುವುದು ಅಕ್ರಮಕ್ಕೆ ಬೆಂಬಲ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...