ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಲಾಗಿದ್ದು, ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್. 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ಅನುದಾನ ಘೋಷಿಸಿದ್ದಾರೆ.