BIG NEWS: ಶಾಸಕರೊಂದಿಗೆ ಸೌಜನ್ಯದಿಂದ ವರ್ತಿಸಿ; ಸ್ಪೀಕರ್ ಖಾದರ್ ಸೂಚನೆ

A Balanced Voice': Who Is Karnataka's New Assembly Speaker UT Khader?ಬೆಂಗಳೂರು: ಶಾಸಕರೊಂದಿಗೆ ಎಲ್ಲರೂ ಸೌಜನ್ಯದಿಂದ ವರ್ತಿಸುವಂತೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ಆವಾಜ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡಿರುವ ಸ್ಪೀಕರ್, ಶಾಸಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದಿದ್ದಾರೆ.

ಶಾಸಕರ ಹಕ್ಕುಬಾಧ್ಯತೆಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ಸಂಬಂಧಿಸಿದವರು ಟೋಲ್ ಸಿಬ್ಬಂದಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read