alex Certify BIG NEWS: ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವಿಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವಿಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರ ಟ್ವಿಟರ್ ಖಾತೆಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡುತ್ತಿದ್ದಾರೆ. ಇದೀಗ ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ತಮ್ಮ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈ ಕುರಿತು ಬೆಳಗಾವಿ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾಗಿ ಶಾಸಕಿ ತಿಳಿಸಿದ್ದಾರೆ.

ನಿನ್ನೆಯಷ್ಟೇ ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಸ್ವತ: ಶಾಸಕ ಖರ್ಗೆ ಸುದ್ದಿಗೋಷ್ಠಿ ವೇಳೆ ಮಾಹಿತಿ ನೀಡಿದ್ದರು. ಅಲ್ಲದೇ ತಮ್ಮ ಖಾತೆಯಿಂದ ಯಾವುದೇ ಅನಗತ್ಯ ಪೋಸ್ಟ್ ಬಂದರೆ ಅದು ನನ್ನದಾಗಿರುವುದಿಲ್ಲ ಎಂದು ತಿಳಿಸಿದ್ದರು. ಇದೀಗ ಶಾಸಕಿ ಅಂಜಲಿ ಅವರ ಟ್ವಿಟರ್ ಖಾತೆ ಕೂಡ ಹ್ಯಾಕ್ ಆಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...