alex Certify BIG NEWS: ಶಾಸಕ ಜಮೀರ್ ಅಹ್ಮದ್ ಗೆ ಮತ್ತೊಂದು ಶಾಕ್; ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಜಮೀರ್ ಅಹ್ಮದ್ ಗೆ ಮತ್ತೊಂದು ಶಾಕ್; ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ

zameer ahmad ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ಗೆ ಬೆಳ್ಳಂಬೆಳಿಗ್ಗೆ ಐಟಿ ಶಾಕ್‌!

ಬೆಂಗಳೂರು: ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಇದೀಗ ಮತ್ತೊಂದು ಶಾಕ್ ನೀಡಿದ್ದು, ದಿಢೀರ್ ನೋಟೀಸ್ ಜಾರಿ ಮಾಡಿದ್ದಾರೆ.

10 ದಿನಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸಿ, ಸ್ಪಷ್ಟನೆ ನೀಡುವಂತೆ ಇಡಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಏಕಾಏಕಿ ನೋಟೀಸ್ ಜಾರಿಯಿಂದ ಜಮೀರ್ ಅಹ್ಮದ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಯುವತಿಯ ಘೋರ ಕೃತ್ಯ

ಆಗಸ್ಟ್ 5ರಂದು ಜಮೀರ್ ಅಹ್ಮದ್ ಗೆ ಸಂಬಂಧಿಸಿದ 15 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಈ ವೇಳೆ ಕೆಲ ದಾಖಲೆಗಳಿಲ್ಲದ ವಸ್ತು, ಆಸ್ತಿಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ 10 ದಿನಗಳ ಒಳಗಾಗಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...