alex Certify BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆದೇಶ ನೀಡಿರುವ ಲೋಕಾಯುಕ್ತ ನ್ಯಾಯಾಲಯ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಕೆ.ಲಕ್ಷ್ಮಿನಾರಯನ ಭಟ್ ಆದೇಶ ನೀಡಿದ್ದು, ಎಫ್ ಐ ಆರ್ ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಸೂಚಿಸಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...