alex Certify BIG NEWS: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ್ ರಾಜೀನಾಮೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ್ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿಯೂ ತಮಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಅಖಂಡ ಶ್ರೀನಿವಾಸ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಪುಲಕೇಶಿ ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಅವರಿಗೆ ಟಿಕೆಟ್ ಕೈತುಪ್ಪುವ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷ ತೊರೆಯುವ ಚಿಂತನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಅಖಂದ ಶ್ರೀನಿವಾಸ್ ಮೂರ್ತಿ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...