alex Certify BIG NEWS: ಶಿಕ್ಷಕರಿಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಸರ್ಕಾರದ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರಿಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಸರ್ಕಾರದ ಚಿಂತನೆ

With the Proliferation of Biometric Scanning, Some Hidden Risksಶಾಲೆಗಳಿಗೆ ಶಿಕ್ಷಕರು ಅನಧಿಕೃತವಾಗಿ ಗೈರು ಹಾಜರಾಗುತ್ತಿರುವ ಕುರಿತು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ.

ಹಾಜರಾತಿಯನ್ನು ಬಯೋಮೆಟ್ರಿಕ್ ಮಾಡಲು ಚಿಂತನೆ ನಡೆಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಲಬುರ್ಗಿಯಲ್ಲಿ ಈ ವಿಷಯವನ್ನು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಕ್ಯೂಆರ್ ಕೋಡ್ ಬಳಸಿ ಸಹಿ ಹಾಕುವ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸಹ ಚಿಂತನೆ ನಡೆಸಲಾಗಿದ್ದು, ಈ ಕುರಿತು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...