alex Certify BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ

ಮೈಸೂರು: ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಿ ಮೈಸೂರು ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ.

ಕರ್ತವ್ಯದಲ್ಲಿರುವಾಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಡಿಡಿಪಿಯು ಆದೇಶ ನೀಡಿದ್ದಾರೆ.

ಶಿಕ್ಷಕರು ವೃತ್ತಿಪರವಾಗಿ ಕಾಣಲೆಂದು ಸೂಕ್ತವಾದ ಫಾರ್ಮಲ್ ಬಟ್ಟೆಗಳನ್ನು ಧರಿಸಲು ಜಿಲ್ಲಾಧಿಕಾರಿಗಳು ಮೌಖಿಕ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಡಿಡಿಪಿಯು ಅಧಿಕೃತ ಆದೇಶ ಹೊರಡಿಸಿದೆ. ಶಿಕ್ಷಕರು,ಉಪನ್ಯಾಸಕರಿಗೆ ಇನ್ಮುಂದೆ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಗಳಿಗೆ ನಿರ್ಬಂಧ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...