alex Certify BIG NEWS: ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಪರ ಗೋಡೆ ಬರಹ; ಇದೆಲ್ಲ ಕಾಂಗ್ರೆಸ್ ಪೋಷಿಸಿದ ಪ್ರತಿಫಲ; ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಪರ ಗೋಡೆ ಬರಹ; ಇದೆಲ್ಲ ಕಾಂಗ್ರೆಸ್ ಪೋಷಿಸಿದ ಪ್ರತಿಫಲ; ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿಕ್ಷಣದಿಂದ ಜೀವನ ಕಟ್ಟುವ ಕೆಲಸವಾಗುತ್ತಿದೆ: ಬಿ.ವೈ ರಾಘವೇಂದ್ರ – Public TV

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ. ರಾಘವೇಂದ್ರ, ಪಿಎಫ್ಐ ನಿಷೇಧ ಪ್ರಶ್ನಿಸಿ ಕೆಲವರು ಕೋರ್ಟ್ ಗೆ ಹೋಗಿದ್ದರು. ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಕೋರ್ಟ್ ಕೂಡ ಹೇಳಿದೆ. ಈಗಲೂ ಒಂದೊಂದು ಕಡೆ ದೇಶ ವಿರೋಧಿ ಕೃತ್ಯ ನಡೆಯುತ್ತಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದರು.

ಕಾಂಗ್ರೆಸ್ ಪೋಷಿಸಿದ ಪ್ರತಿಫಲವಾಗಿ ಇದೆಲ್ಲ ನಡೆಯುತ್ತಿದೆ. ಮುಸ್ಲಿಂ ಮುಖಂಡರು ದೇಶವಿರೋಧಿ ಚಿಂತನೆ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...