alex Certify BIG NEWS: ಶಿವನ ಡಿಪಿ ಬೆನ್ನತ್ತಿದ್ದ ಪೊಲೀಸರಿಗೆ ಶಂಕಿತ ಉಗ್ರನ ಇನ್ನಷ್ಟು ಸಂಚು ಬಯಲು; ಪ್ರಸಿದ್ಧ ದೇವಾಲಯಗಳೇ ಟಾರ್ಗೆಟ್ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವನ ಡಿಪಿ ಬೆನ್ನತ್ತಿದ್ದ ಪೊಲೀಸರಿಗೆ ಶಂಕಿತ ಉಗ್ರನ ಇನ್ನಷ್ಟು ಸಂಚು ಬಯಲು; ಪ್ರಸಿದ್ಧ ದೇವಾಲಯಗಳೇ ಟಾರ್ಗೆಟ್ ?

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ಉಗ್ರ, ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದ ಎಂಬ ಬಗ್ಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಶಾರಿಕ್ ನ ಮೊಬೈಲ್ ವಾಟ್ಸಪ್ ನಲ್ಲಿದ್ದ ಶಿವನ ಡಿಪಿ ಬೆನ್ನತ್ತಿದ್ದ ಪೊಲೀಸರಿಗೆ ಕಡಲ ನಗರಿಯ ದೇವಾಲಯಗಳನ್ನು ಆತ ಟಾರ್ಗೆಟ್ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಶಂಕಿತ ಉಗ್ರ ಶಾರಿಕ್, ಮಂಗಳೂರಿನ ಪ್ರಸಿದ್ಧ ದೇವಾಲಯಗಳಾದ ಕದ್ರಿಯ ಮಂಜುನಾಥಸ್ವಾಮಿ ದೇವಾಲಯವನ್ನು ಟಾರ್ಗೆಟ್ ಮಾಡಿ, ಲಕ್ಷ ದೀಪೋತ್ಸವದ ವೇಳೆ ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ಗೋಕರ್ಣನಾಥೇಶ್ವರ ದೇವಾಲಯದ ಬಳಿ, ಮಂಗಳಾದೇವಿ ದೇವಾಲಯದ ಬಳಿಯೂ ವಿಧ್ವಂಸಕ ಕೃತ್ಯಕ್ಕೆ ಸಂಚು ಹಾಕಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲಿಸ್ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...