alex Certify BIG NEWS: ಶಿವಮೂರ್ತಿ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಮುರುಘಾ ಮಠಕ್ಕೆ ಬಿಗಿ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೂರ್ತಿ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಮುರುಘಾ ಮಠಕ್ಕೆ ಬಿಗಿ ಭದ್ರತೆ

ಪಂಡಿತ್ ತಾರಾನಾಥ್ ಮತ್ತು ಕಸ್ತೂರಿ ರಂಗನ್‍ಗೆ 'ಬಸವಶ್ರೀ : ಡಾ. ಶಿವಮೂರ್ತಿ ಮುರುಘಾ ಶರಣರು - Kannada News | suddione

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಲಿದೆ.

ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಮಠಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

ಇದರ ಮಧ್ಯೆ ದೂರು ದಾಖಲಿಸಿರುವ ಇಬ್ಬರ ಪೈಕಿ ಓರ್ವ ಸಂತ್ರಸ್ತೆ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಎಸ್.ಸಿ./ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...