alex Certify BIG NEWS: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; 1% ತಪ್ಪಿದ್ದರೂ ನನಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; 1% ತಪ್ಪಿದ್ದರೂ ನನಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಈಶ್ವರಪ್ಪ

 

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪು ಏನೂ ಇಲ್ಲ, ಒಂದು ಪರ್ಸೆಂಟ್ ನನ್ನ ತಪ್ಪಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ಆರೋಪ ಮುಕ್ತನಾಗುತ್ತೇನೆ. ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ತನಿಖೆ ನಡೆಸಲಿದ್ದಾರೆ ಎಂದರು.

ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರಬರುತ್ತೇನೆ. ನನ್ನ ವಿರುದ್ಧದ ಆರೋಪ ಸುಳ್ಳು. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...