alex Certify BIG NEWS: ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗುತ್ತೆ; ಖಚಿತಪಡಿಸಿದ ಮಾಜಿ ಸಿಎಂ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗುತ್ತೆ; ಖಚಿತಪಡಿಸಿದ ಮಾಜಿ ಸಿಎಂ BSY

ಹುಬ್ಬಳ್ಳಿ: ಹಲವು ವಿರೋಧಗಳ ನಡುವೆಯೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಹೊರಟಿರುವ ರಾಜ್ಯ ಸರ್ಕಾರ, ಸದನದಲ್ಲಿ ಮಸೂದೆ ಪಾಸ್ ಆಗುವ ವಿಶ್ವಾಸ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಇದೇ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಲಿದೆ. ಅಧಿವೇಶನ ಮುಗಿಯುವ 2-3 ದಿನಗಳೊಳಗೆ ಕಾಯ್ದೆ ಜಾರಿಯಾಗಲಿದೆ ಎಂದರು.

MES ಮುಖಂಡನ ಮುಖಕ್ಕೆ ಮಸಿ ಬಳಿದ ಕರ್ನಾಟಕ ನವ ನಿರ್ಮಾಣ ಕಾರ್ಯಕರ್ತರು

ಕಾಂಗ್ರೆಸ್ ನಾಯಕರ ವಿರೋಧ ಸಹಜವಾಗಿ ಇರುತ್ತೆ. ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ವಿರೋಧ ಮಾಡುವುದು ಇದ್ದೇ ಇದೆ. ಆದರೆ ಕಾಯ್ದೆ ಜಾರಿಯಾಗುವುದು ಖಚಿತ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...