alex Certify BIG NEWS: ಸಭಾಪತಿ ಸ್ಥಾನಕ್ಕೆ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಭಾಪತಿ ಸ್ಥಾನಕ್ಕೆ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ನಾಯಕರ ಮನವೊಲಿಕೆ ಸಕ್ಸಸ್ – ಸ್ವೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಫಿಕ್ಸ್?‌ - Suddiyaana - ಕನ್ನಡ ಸುದ್ದಿ: ಇತ್ತೀಚಿನ ಕನ್ನಡ ಸುದ್ದಿ, ಬ್ರೇಕಿಂಗ್ ಕನ್ನಡ ...

ಬೆಂಗಳೂರು: ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ನಾಳೆ ವಿಧಾನಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, ಯು.ಟಿ. ಖಾದರ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...