alex Certify BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ.

ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ ನಿಂತು ಜಾವಗಲ್ ಶ್ರೀನಾಥ್ ಮತದಾನ ಮಾಡಿದರು.

ಜಾವಗಲ್ ಶ್ರೀನಾಥ್ ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಕೂಡ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...