alex Certify BIG NEWS: ಸಹಕಾರಿ ಬ್ಯಾಂಕ್ ನಿಂದ ಕೋಟ್ಯಾಂತರ ರೂಪಾಯಿ ವಂಚನೆ; ಗ್ರಾಹಕರಿಗೆ ಪಂಗನಾಮ ಹಾಕಿ ಪರಾರಿಯಾದ ಮುಖ್ಯಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಕಾರಿ ಬ್ಯಾಂಕ್ ನಿಂದ ಕೋಟ್ಯಾಂತರ ರೂಪಾಯಿ ವಂಚನೆ; ಗ್ರಾಹಕರಿಗೆ ಪಂಗನಾಮ ಹಾಕಿ ಪರಾರಿಯಾದ ಮುಖ್ಯಸ್ಥರು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ. ಹನುಮಂತನಗರದಲ್ಲಿರುವ ಶ್ರೀ ವಸಿಷ್ಠ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಬಡ್ಡಿ ಹಣ ನೀಡದೇ ಕಳ್ಳಾಟ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಹಕರು ಪ್ರಶ್ನೆ ಮಾಡಿದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲಗಾರರು ಹಣ ಹಿಂತಿರುಗಿಸಿಲ್ಲ ಎಂಬ ಸಬೂಬು ಬ್ಯಾಂಕ್ ನಿಂದ ಬರುತ್ತಿದೆ. ಇದೀಗ ಗ್ರಾಹಕರು ಬ್ಯಾಂಕ್ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೋಡನೋಡುತ್ತಿದ್ದಂತೆ ಲಾಂಚ್ ನಿಂದ ನದಿಗೆ ಹಾರಿದ ಮಹಿಳೆ ಆತ್ಮಹತ್ಯೆಗೆ ಯತ್ನ

ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಬ್ಯಾಂಕ್ ಮುಖ್ಯಸ್ಥರಾದ ವೆಂಕಟನಾರಾಯಣ, ಕೃಷ್ಣಪ್ರಸಾದ್ ಪರಾರಿಯಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...