alex Certify BIG NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ

ಸಾಗರ: ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬಾತನ ಮೇಲೆ ಸಮೀರ್ ಎಂಬಾತ ಏಕಾಏಕಿ ಮಚ್ಚು ಬೀಸಿದ್ದು, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಸುನೀಲ್ ಮೇಲೆ ದಾಳಿ ನಡೆಸಲು ಕಾರಣವೇನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...