alex Certify Big News: ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಈ ಹಿಂದೆ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

ಐಡಿಬಿಐ ಬ್ಯಾಂಕ್ ನಲ್ಲಿ ಕೇಂದ್ರ ಸರ್ಕಾರ ಶೇ.94.71 ರಷ್ಟು ಷೇರುಗಳನ್ನು ಹೊಂದಿದ್ದು ಇವುಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈ ಷೇರುಗಳ ಪೈಕಿ ಎಲ್ಐಸಿ ಪಾಲು ಶೇ.49.24 ಎಂದು ಹೇಳಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದಲ್ಲಿ ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಲಾಗಿದ್ದು, ಈಗಾಗಲೇ ಎನ್.ಪಿ.ಎ. ಇಳಿಮುಖವಾಗಿರುವುದರಿಂದ ಬ್ಯಾಂಕುಗಳ ಹಣಕಾಸು ಪರಿಸ್ಥಿತಿಯೂ ಸುಧಾರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...