alex Certify BIG NEWS: ಸಾವರ್ಕರ್ ಫೋಟೋಗೆ ಕತ್ತರಿ ಹಾಕಿದ ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾವರ್ಕರ್ ಫೋಟೋಗೆ ಕತ್ತರಿ ಹಾಕಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿ ಸಂಘರ್ಷದ ವಾತಾವರಣ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಇದರ ಮಧ್ಯೆ ತುಮಕೂರಿನಲ್ಲೂ ಈಗ ವಿವಾದದ ಕಿಡಿ ಹತ್ತಿದ್ದು, ಕೆಲವು ಕಿಡಿಗೇಡಿಗಳು ಸಾವರ್ಕರ್ ಅವರ ಫೋಟೋಗೆ ಕತ್ತರಿ ಹಾಕಿದ್ದಾರೆ ಎನ್ನಲಾಗಿದೆ.

ತುಮಕೂರಿನ ಎಂಪ್ರೆಸ್ ಕಾಲೇಜು ಬಳಿ ಅಳವಡಿಸಲಾಗಿದ್ದ ಫೋಟೋಗೆ ಕಿಡಿಗೇಡಿಗಳು ಕತ್ತರಿ ಹಾಕಿದ್ದು, ಇದೀಗ ಪೊಲೀಸರು ಅವರುಗಳ ಪತ್ತೆಗೆ ಮುಂದಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...