alex Certify BIG NEWS: ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಗಾಯಗೊಂಡ ‘ಕಿರಿಕ್’ ಬೆಡಗಿ ಸಂಯುಕ್ತ ಹೆಗ್ಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಗಾಯಗೊಂಡ ‘ಕಿರಿಕ್’ ಬೆಡಗಿ ಸಂಯುಕ್ತ ಹೆಗ್ಡೆ

ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ‘ಕಿರಿಕ್ ಪಾರ್ಟಿ’ ಚಿತ್ರದ ನಟಿ ಸಂಯುಕ್ತ ಹೆಗ್ಡೆ ಗಾಯಗೊಂಡಿದ್ದು, ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಅವರ ಅಭಿನಯದ ‘ಕ್ರೀಮ್’ ಚಿತ್ರದ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ.

ಫೈಟ್ ಮಾಸ್ಟರ್ ಪ್ರಭು ಸಮ್ಮುಖದಲ್ಲಿ ಈ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಅಚಾತುರ್ಯದಿಂದ ಸಂಯುಕ್ತ ಹೆಗ್ಡೆ ಅವರ ಕಾಲು ಹಾಗು ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸಂಯುಕ್ತ ಹೆಗ್ಡೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಮುಂದೆ ಇಂತಹ ದೃಶ್ಯಗಳ ಚಿತ್ರೀಕರಣದ ಸಂದರ್ಭದಲ್ಲಿ ಡ್ಯೂಪ್ ಬಳಸುವಂತೆ ಸಂಬಂಧಪಟ್ಟವರು ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...