alex Certify BIG NEWS: ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸ ನಿಗದಿ; 5 ದಿನಗಳ ಕಾಲ ವಿದೇಶ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸ ನಿಗದಿ; 5 ದಿನಗಳ ಕಾಲ ವಿದೇಶ ಪ್ರವಾಸ

ಹಿಜಾಬ್ ವಿವಾದ: ಯಾವುದೇ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ | CM Basavaraj Bommai Orders His Party Colleagues And Ministers Not to Issue Any Statements on Hijab Row - Kannada Oneindia

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ದಾವೋಸ್ ಪ್ರವಾಸ ದಿನಾಂಕ ನಿಗದಿಯಾಗಿದೆ. 5 ದಿನಗಳ ಕಾಲ ಸಿಎಂ ಬೊಮ್ಮಾಯಿ ಸ್ವಿಡ್ಜರ್ಲೆಂಡ್ ನ ದಾವೋಸ್ ಪ್ರವಾಸ ಕೈಗೊಂಡಿದ್ದಾರೆ.

ಮೇ 22ರಿಂದ ಮೇ 26ರವರೆಗೆ ಸಿಎಂ ದಾವೋಸ್ ಗೆ ತೆರಳಲಿದ್ದಾರೆ. ದಾವೋಸ್ ನ ವಿಶ್ವ ಆರ್ಥಿಕ ಹೂಡಿಕೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಡಾ. ಅಶ್ವತ್ಥನಾರಾಯಣ, ಸಚಿವ ಮುರುಗೇಶ್ ನಿರಾಣಿ ಸಾಥ್ ನೀಡಲಿದ್ದಾರೆ.

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಇನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮಾತ್ರವಲ್ಲ, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸಚಿವ ಆದಿತ್ಯ ಠಾಕ್ರೆ, ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಕೂಡ ದಾವೋಸ್ ಗೆ ತೆರಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...