alex Certify BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಇಂದು ಶಿವರಾಜ್ ಕುಮಾರ್ ದಂಪತಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...