
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.
ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿರುವ ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಅದೇಶ ಹೊರಡಿಸಿದೆ.

//google ad from Jan 2022 ?>
22-05-2023 2:50PM IST / No Comments / Posted In: Karnataka, Latest News, Live News