alex Certify BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ ಗೆಲುವು ಎಂಬ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಮೇಲುಗೈ ಆದರೆ ಸರ್ಕಾರ ರಚನೆ ವಿಚಾರವಾಗಿ ಹಾಗೂ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಕೈಗೊಳ್ಳಬೇಕಿರುವ ರಣತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ಗಂಟೆಗಳಿಂದ ಇಬ್ಬರು ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...