alex Certify BIG NEWS: ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಬಹುತೇಕ ಖಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಬಹುತೇಕ ಖಚಿತ

ಮೈಸೂರು: ಹೈಕಮಾಂಡ್ ಸೂಚನೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಇನ್ನು 2-3 ದಿನಗಳಲ್ಲಿ ನಮ್ಮ ತಂದೆ ತಮ್ಮ ಸ್ಪರ್ಧೆಯ ಕ್ಷೇತ್ರದ ಬಗ್ಗೆ ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.

ವರುಣಾದಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯನವರಿಗೆ ವರಿಷ್ಠರು ಸಲಹೆ ನೀಡಿದ್ದಾರೆ. ಈ ಹಿಂದೆಯೇ ನಾನು ಕೂಡ ಅವರಿಗೆ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದೆ. ಆಂತರಿಕ ಸಮೀಕ್ಷೆ ವರದಿಯಲ್ಲಿ ಕೂಡ ಸಿದ್ದರಾಮಯ್ಯ ಪರವಾಗಿ ಫಲಿತಾಂಶ ಬಂದಿದೆ. ಹೈಕಮಾಂಡ್ ಯಾಕೆ ಈ ನಿರ್ಧಾರ ಮಾಡಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...