alex Certify BIG NEWS: ‘ಸಿದ್ದು ನಿಜ ಕನಸುಗಳು’ ಪುಸ್ತಕ ವಿವಾದ; ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸಿದ್ದು ನಿಜ ಕನಸುಗಳು’ ಪುಸ್ತಕ ವಿವಾದ; ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

Former CM Siddaramaiah statement | 'ಕೈ' ನಾಯಕರ ಕಣ್ಣು ಕೆಂಪಗಾಗಿಸಿದ ಸಿದ್ದರಾಮಯ್ಯ ಹೇಳಿಕೆ! Karnataka News in Kannada

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕ ಬಿಡುಗಡೆ ಮಾಡಲು ಹೊರಟಿದೆ. ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಈ ನಡುವೆ ಸಿದ್ದು ನಿಜ ಕನಸುಗಳ ಪುಸ್ತಕ ಬಿಡುಗಡೆಗೆ ಬಿಜೆಪಿ ಸಜ್ಜಾಗುತ್ತಿದ್ದಂತೆ ಪುಸ್ತಕ ಬಿಡುಗಡೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...