alex Certify BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.

ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿಹೊಡೆದು ಬೀಳಿಸಿ ಆತನ ಮೇಲೆ ಕಾರು ಹತ್ತಿಸಿ ಹತ್ಯೆಗೈದಿದ್ದಾರೆ.

ಸ್ನೇಹಿತರಿಂದಲೇ ಈ ಕೃತ್ಯ ನಡೆದಿದ್ದು, ಯುವಕನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...