alex Certify BIG NEWS: ಸಿರಪ್ ನಲ್ಲಿ ಮಾದಕ ದ್ರವ್ಯ ಮಿಶ್ರಣ ಮಾಡಿ ಮಾರಾಟ; ಓರ್ವನ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿರಪ್ ನಲ್ಲಿ ಮಾದಕ ದ್ರವ್ಯ ಮಿಶ್ರಣ ಮಾಡಿ ಮಾರಾಟ; ಓರ್ವನ ಬಂಧನ

ಬೆಂಗಳೂರು: ಕೆಮ್ಮಿಗಾಗಿ ಕೊಡುವ ಸಿರಪ್ ನ್ನು ಮಾದಕ ದ್ರವ್ಯದೊಂದಿದೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅಮಾನ್ ಉಲ್ಲಾ ಅಲಿಯಾಸ್ ಅಮೀರ್ ಪಾಷಾ ಬಂಧಿತ ಆರೋಪಿ. ಬಂಧಿತನಿಂದ 356 ಇಎಸ್ ಕೆ ಯು ಎಫ್ ಬಾಟಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. 356 ಸಿರಪ್ ಬಾಟಲ್ ಗಳನ್ನು ವ್ಯಕ್ತಿ ದ್ವಿಚಕ್ರವಾಹನದಲ್ಲಿ ಸಾಗಿಸುತ್ತಿದ್ದ.

ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...