alex Certify BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಒಮಿಕ್ರಾನ್ ಆತಂಕ; ವಿದೇಶದಿಂದ ಬಂದ 8 ಜನರಿಗೆ ಕೋವಿಡ್ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಒಮಿಕ್ರಾನ್ ಆತಂಕ; ವಿದೇಶದಿಂದ ಬಂದ 8 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೂಪಾಂತರಿ ವೈರಸ್ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಇಂದು ವಿದೇಶದಿಂದ ಆಗಮಿಸಿದ 8 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 8 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕಿತರ ಸ್ಯಾಂಪಲ್ ಜಿನೋಮಿಕ್ ಸಿಕ್ವೆನ್ಸಿಗೆ ರವಾನಿಸಲಾಗಿದೆ.

LPG ಸಿಲಿಂಡರ್ ಬುಕ್ ಮಾಡಿ ಪಡೆಯಿರಿ 2700 ರೂ.: HP ಗ್ಯಾಸ್, ಇಂಡೇನ್, ಭಾರತ್ ಗ್ಯಾಸ್ ಕಂಪನಿ ಗ್ರಾಹಕರಿಗೆ Paytm ಕ್ಯಾಶ್‌ ಬ್ಯಾಕ್ ಕೊಡುಗೆ

ಕತಾರ್ ನಿಂದ ಬಂದ 28 ವರ್ಷದ ಮಹಿಳೆ ಹಾಗೂ ಪುರುಷ ಹಾಗೂ ಲಂಡನ್ ನಿಂದ ಬಂದ 6 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...