alex Certify BIG NEWS: ಸೀಜ್ ಆಗಿದ್ದ ದಾಖಲೆ ಇಲ್ಲದ ಬರೋಬ್ಬರಿ 7 ಕೋಟಿ ರೂಪಾಯಿ ಮಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೀಜ್ ಆಗಿದ್ದ ದಾಖಲೆ ಇಲ್ಲದ ಬರೋಬ್ಬರಿ 7 ಕೋಟಿ ರೂಪಾಯಿ ಮಾಯ

ಬೆಂಗಳೂರು: ಚುನಾವಣಾ ಅಕ್ರಮ ಪ್ರಕರಣದಲ್ಲಿ ಸೀಜ್ ಆಗಿದ್ದ ಬರೋಬ್ಬರಿ 7 ಕೋಟಿ ರೂಪಾಯಿ ಹಣ ಇದ್ದಕ್ಕಿದ್ದಂತೆ ಮಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಹಣವನ್ನು ತಡರಾತ್ರಿ ರಾಜಧಾನಿ ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ಸೀಜ್ ಮಾಡಲಾಗಿತ್ತು. ಹಣ ಸಿಕ್ಕ ಬಳಿಕ ಹಿರಿಯ ಐ ಎ ಎಸ್ ಅಧಿಕಾರಿಯೊಬ್ಬರಿಗೆ ಮಾಹಿತಿ ಬಂದಿದೆ. ನಂತರ ಹಣ ಏನಾಯ್ತು ಎಂಬುದೇ ಯಾರಿಗೂ ತಿಳಿಯುತ್ತಿಲ್ಲ ಎನ್ನಲಾಗಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು, ಸೆಕ್ಟರ್ ಐಟಿ ಅಧಿಕಾರಿಗಳು ಹಣ ನಾಪತ್ತೆಯಾಗಿರುವ ಬಗ್ಗೆ ತಲೆಕೆಡಿಸಿಕೊಂಡಿದ್ದು, ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...