alex Certify BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಸಂಭವಿಸಲಿದ್ದ ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅರೇನಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಿಂದ ಕಡೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ರಸ್ತೆಯಲ್ಲಿನ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ.

BIG NEWS: ಮತ್ತೊಂದು ಹೊಸ ಸೇವೆ ಆರಂಭಿಸುತ್ತಿದೆ ರೈಲ್ವೇ ಇಲಾಖೆ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ನಲ್ಲಿ 17 ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ. ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...