alex Certify BIG NEWS: ಸೇತುವೆ ಮೇಲಿಂದ ಉರುಳಿ ಬಿದ್ದ KSRTC ಬಸ್; ಐವರು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೇತುವೆ ಮೇಲಿಂದ ಉರುಳಿ ಬಿದ್ದ KSRTC ಬಸ್; ಐವರು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆ ಮೇಲಿಂದ ಕಾಲುವೆಗೆ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುಡುವಾಳೆ ಗ್ರಾಮದಲ್ಲಿ ನಡೆದಿದೆ.

ಕೊಳ್ಳೆಗಾಲದಿಂದ ಪಿ.ಜಿ.ಪಾಳ್ಯಕ್ಕೆ ಹೋಗುತ್ತಿದ್ದ ಬಸ್ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ.

BIG NEWS: ಭದ್ರತೆ ಹೆಸರಲ್ಲಿ ರೋಲ್ ಕಾಲ್; ಕರ್ತವ್ಯಕ್ಕೆ ಹಾಜರಾಗದೇ ಅಕ್ರಮದಲ್ಲಿ ಭಾಗಿ; ASI ಸಸ್ಪೆಂಡ್

ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿರುವ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನೂರು ಪೊಲಿಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...