alex Certify BIG NEWS: ಸ್ಟೇರಿಂಗ್ ರಾಡ್ ಕಟ್ ಆಗಿ NWKSRTC ಬಸ್ ಪಲ್ಟಿ; ಬಸ್ ನಿಂದ ಹೊರ ಬರಲಾಗದೇ ಪ್ರಯಾಣಿಕರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಟೇರಿಂಗ್ ರಾಡ್ ಕಟ್ ಆಗಿ NWKSRTC ಬಸ್ ಪಲ್ಟಿ; ಬಸ್ ನಿಂದ ಹೊರ ಬರಲಾಗದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ NWKSRTC ಬಸ್ ಏಕಾಏಕಿ ಪಲ್ಟಿಯಾಗಿ ಬಿದ್ದ ಘಟನೆ ಹುಬ್ಬಳ್ಳಿಯ ಕಲಘಟಗಿ ತಾಲೂಕು ಜೋಡಳ್ಳಿ ಬಳಿ ನಡೆದಿದೆ.

ಕಲಘಟಗಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಬಸ್ ಜೋಡಳ್ಳಿ ಬಳಿ ಸ್ಟೇರಿಂಗ್ ರಾಡ್ ಕಟ್ ಆಗಿ ಕೆರೆಯ ಪಕ್ಕದ ದಂಡೆಯ ಮೇಲೆ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಹೊರಬರಲಾಗದೇ ಹರಸಾಹಸಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸಧ್ಯದ ಮಾಹಿತಿ ಪ್ರಕಾರ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...