alex Certify BIG NEWS: ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ JDS ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ JDS ಶಾಸಕರು

ಬೆಂಗಳೂರು: ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕಳೆದ ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆ ಡಿಎಸ್ ಶಾಸಕರು ಶುಭ ದಿನ, ಶುಭ ಗಳಿಗೆ ನೋಡಿಕೊಂಡು ಇಂದು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಶಾಸಕರಾದ ಹೆಚ್.ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ, ಸ್ವರೂಪ್, ಶಾರದಾ ನಾಯಕ್, ಸಿ.ಬಿ. ಸುರೇಶ್ ಬಾಬು ಪ್ರಮಾಣ ವಚನ ಸ್ವೀಕರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...