alex Certify BIG NEWS: ಸ್ಫೋಟಗೊಂಡಿದ್ದು ಸಿಲಿಂಡರ್ ಅಲ್ಲ, ಬಾಯ್ಲರ್; ಇಬ್ಬರು ಸಜೀವ‌ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಫೋಟಗೊಂಡಿದ್ದು ಸಿಲಿಂಡರ್ ಅಲ್ಲ, ಬಾಯ್ಲರ್; ಇಬ್ಬರು ಸಜೀವ‌ ದಹನ

ಬೆಂಗಳೂರು: ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟಗೊಂಡಿದ್ದು, ಸಿಲಿಂಡರ್ ಅಲ್ಲ ಬಾಯ್ಲರ್ ಬ್ಲಾಸ್ಟ್ ಆಗಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂದಿದ್ದಾರೆ.

ಮಧ್ಯಾಹ್ನ 1:50ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಮನೀಶ್ (21) ಹಾಗೂ ಸೌರವ್ (21) ಮೃತರು. ಘಟನೆ ವೇಳೆ ಫ್ಯಾಕ್ಟರಿಯಲ್ಲಿ 6 ಜನರು ಕೆಲಸ ಮಾಡುತ್ತಿದ್ದರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸಹೋದರನ ಜತೆ ಯುಜ್ವೇಂದ್ರ ಚಹಾಲ್ ಪತ್ನಿ ಸಖತ್ ಸ್ಟೆಪ್ಸ್: ಹಳೆ ವಿಡಿಯೋ ಮತ್ತೆ ವೈರಲ್….!

ಸ್ಫೋಟದ ರಭಸಕ್ಕೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸಮೀಪವೇ ಇದ್ದ ಶಾಲಾ ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಫುಡ್ ಫ್ಯಾಕ್ಟರಿ ಸಚಿನ್ ಹಾಗೂ ವಿಜಯ್ ಮೆಹ್ತಾಗೆ ಸೇರಿದ್ದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...