alex Certify BIG NEWS: ಸ್ಯಾಂಟ್ರೋ ರವಿಯನ್ನು CID ಕಸ್ಟಡಿಗೆ ನೀಡಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಯಾಂಟ್ರೋ ರವಿಯನ್ನು CID ಕಸ್ಟಡಿಗೆ ನೀಡಿದ ಕೋರ್ಟ್

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ನ್ಯಾಯಾಂಗ ಬಂಧನದಲ್ಲಿದ್ದ ಸ್ಯಾಂಟ್ರೋ ರವಿಯನ್ನು ಇಂದು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿದೆ.

ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...