alex Certify BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ ಮೈಸೂರಿನ ವಿಜಯನಗರ ಠಾಣೆ ಪೋಲಿಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಮೂರು ಅಪಾರ್ಟ್ ಮೆಂಟ್ ನಿವಾಸಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆಯೇ ಸ್ಯಾಂಟ್ರೋ ರವಿ ಫ್ಲ್ಯಾಟ್ ನಿಂದ ತೆರಳಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...