alex Certify BIG NEWS: ಸ್ಯಾಂಟ್ರೋ ರವಿ ಮತ್ತೆ ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಯಾಂಟ್ರೋ ರವಿ ಮತ್ತೆ ನ್ಯಾಯಾಂಗ ಬಂಧನಕ್ಕೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಇನ್ನಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸ್ಯಾಂಟ್ರೋ ರವಿಯನ್ನು ಇಂದು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡದೇ ಜನವರಿ 25ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...