alex Certify BIG NEWS: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಬೆಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಬಾಲಕರು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...