alex Certify BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್ ಬಿ ಐ ನೌಕರ ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್ ಬಿ ಐ ನೌಕರ ನೀರು ಪಾಲು

ಮೈಸೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್ ಬಿ  ಐ ನೌಕರ ನೀರುಪಾಲಾಗಿರುವ ಘಟನೆ ನಡೆದಿದೆ.

ಮಳವಳ್ಳಿಯ ಹೊನಗನಹಳ್ಳಿ ನಿವಾಸಿ ಗಂಗಾಧರ್ ಮೃತ ವ್ಯಕ್ತಿ. ಯುಗಾದಿ ಹಿನ್ನೆಲೆಯಲ್ಲಿ ಸಾವಿರಾರು ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಆಗಮಿಸಿದ್ದರು. ಈ ವೇಳೆ ಗಂಗಾಧರ್ ಸ್ನಾನಕ್ಕೆಂದು ನದಿಗೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...