alex Certify BIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ಮಹಿಳೆಯನ್ನು ಕೆಡವಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜಂಜಂ ಕಾಲೋನಿಯಲ್ಲಿ ನಡೆದಿದೆ.

ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಕಾರು ಡಿಕ್ಕಿಹೊಡೆಸಿ ಕೆಳಗೆ ಕೆಡವಿದ್ದು, ಕೆಳಗೆ ಬಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈಯ್ಯಲಾಗಿದೆ.

ಜಂಜಂ ಕಾಲೋನಿ ನಿವಾಸಿ ನುಜತ್ ಸುಲ್ತಾನ್ (36) ಕೊಲೆಯಾದ ಮಹಿಳೆ. ನುಜತ್ ಸಾಮಾಜಿಕ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಜೀಮ್ ಶೇಖ್, ವಸೀಂ ಶೇಖ್,ನಯಿಂ, ನದೀಂ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ. ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...