alex Certify BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

ಬೆಂಗಳೂರು: ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ. ನಂದಿನ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಾ ನಾಯ್ಕ್, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಪ್ರಸ್ತಾಪಿಸಿಲ್ಲ. ಮತ್ತೆ ಸಿಎಂ ಭೇಟಿಯಾದಾಗ ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...